Breaking News

ಮರು ಬಿಡುಗಡೆಯಾಗುತ್ತಿದೆ ‘ಟಗರು’

Spread the love

ಶಿವರಾಜ್‌ಕುಮಾರ್‌ ಅಭಿನಯದ ಟಗರು ಚಿತ್ರವನ್ನು ಶುಕ್ರವಾರ ಮರು-ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಬಿಡುಗಡೆಯಾಗಿ ಮೂರೂವರೆ ವರ್ಷಗಳಾದ ಬಳಿಕವೂ ಸಹ ಶಿವಣ್ಣನೊಂದಿಗೆ, ಧನಂಜಯ್‌, ವಸಿಷ್ಠ ಎನ್ ಸಿಂಹ, ಮನ್ವಿತಾ ಕಾಮತ್‌ ಹಾಗೂ ಭಾವನಾ ಮುಖ್ಯ ಪಾತ್ರಗಳಲ್ಲಿ ಅಭಿನಿಯಿಸಿರುವ ಈ ಚಿತ್ರದ ಕಥೆ ಹಾಗೂ ಸಾಹಸ ದೃಶ್ಯಗಳು ಚಿತ್ರ ಪ್ರಿಯರಿಗೆ ಇನ್ನೂ ಇಷ್ಟವಾಗುತ್ತಿದೆ.

‘ಕಡ್ಡಿಪುಡಿ’ ಬಳಿಕ ಎರಡನೇ ಬಾರಿಗೆ ಕೈಜೋಡಿಸಿರುವ ಶಿವರಾಜ್ ಕುಮಾರ್‌ ಹಾಗೂ ನಿದೇರ್ಶಕ ದುನಿಯಾ ಸೂರಿ ‘ಟಗರು’ ಚಿತ್ರ ಮಾಡಿದ್ದಾರೆ. ಬೆಂಗಳೂರಿನ ಕ್ರೈಂ ಜಗತ್ತನ್ನೇ ಪ್ರಧಾನ ಥೀಂ ಆಗಿ ಮಾಡಿಕೊಂಡಿರುವ ಈ ಚಿತ್ರದ ಸಾಹಸ ದೃಶ್ಯಗಳು, ಬಿಗಿಯಾದ ನಟನೆ ಹಾಗೂ ತಾರಾಗಣದ ಪರಿಶ್ರಮಕ್ಕೆ ಒಳ್ಳೆ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ