Breaking News

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

Spread the love

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ

 

ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು

 

ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ

 

ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ