Breaking News

4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

Spread the love

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು ರಾಜ್ಯದಲ್ಲಿ 33,000 ಪೊಲೀಸ್ ಹುದ್ದೆಗಳು ಖಾಲಿ ಉಳಿದಿದ್ದವು. ಹೊದ್ದೆ ಕೊರತೆ ನೀಗಿಸುವ ಜೊತೆಗೆ ಇದರೊಂದಿಗೆ ಇನ್ನೂ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಸೈಬರ್ ಕ್ರೈಂ ಸೇರಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಅತ್ಯಾಧುನಿಕ ತಂತ್ರಜ್ಞಾನ, ಉಪಕರಣಗಳನ್ನು ಒದಗಿಸಿ ಪೊಲೀಸ್ ಇಲಾಖೆಯನ್ನು ಬಲಪಡಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ