Breaking News

ಅಚ್ಚರಿ ಬೆಳವಣಿಗೆ -ಸಿದ್ದರಾಮಯ್ಯರ ಭೇಟಿಯಾದ ಶಿಕ್ಷಣ ಸಚಿವ ಬಿಸಿ ನಾಗೇಶ್

Spread the love

ಬೆಂಗಳೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ಮಾಡಿದ್ದಾರೆ. ಶಿಕ್ಷಣ ಸಚಿವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭೇಟಿ ಮಾಡಿದ ಬಿಸಿ ನಾಗೇಶ್, ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಕೆಲವು ಹೊತ್ತುಗಳ ಕಾಲ ಇತ್ತೀಚೆಗಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿ.ಸಿ.ನಾಗೇಶ್​, ಇದೊಂದು ಸೌಜನ್ಯದ ಭೇಟಿ ಅಂತಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ