Breaking News

ಸೋಷಿಯಲ್ ಮೀಡಿಯಾ ಕಿಂಗ್ ವಿರಾಟ್ ಕೊಹ್ಲಿ ಗಳಿಸುವ ಆದಾಯವೆಷ್ಟು ಗೊತ್ತಾ?

Spread the love

ನವದೆಹಲಿ: ಅತ್ತ ಮೈದಾನದಲ್ಲಿ ದಾಖಲೆ ಮಾಡುವ ವಿರಾಟ್ ಕೊಹ್ಲಿ ಈಗ ಸೋಷಿಯಲ್ ಮೀಡಿಯಾದಲ್ಲೂ ಹೊಸ ದಾಖಲೆ ಮಾಡಿದ್ದಾರೆ.

ಇನ್ ‍ಸ್ಟಾಗ್ರಾಂ ಪುಟದಲ್ಲಿ ಸಕ್ರಿಯರಾಗಿರುವ ಕೊಹ್ಲಿ, 150 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಮಾಡಿದ್ದಾರೆ. ಕೊಹ್ಲಿ ಕೇವಲ ಫಾಲೋವರ್ ಗಳ ವಿಚಾರ ಮಾತ್ರವಲ್ಲ. ಗಳಿಕೆಯಲ್ಲೂ ಏಷ್ಯಾ ಸೆಲೆಬ್ರಿಟಿಗಳ ಪೈಕಿ ಮುಂದಿದ್ದಾರೆ.

ಜಾಗತಿಕವಾಗಿಯೂ 150 ಮಿಲಿಯನ್ ಫಾಲೋವರ್ ಗಳನ್ನು ದಾಟಿದ ವಿಶ್ವದ ನಾಲ್ಕನೇ ಕ್ರೀಡಾಪಟು ಎಂಬ ಹೆಗ್ಗಳಿಕೆ ಕೊಹ್ಲಿಯದ್ದಾಗಿದೆ. ಕೊಹ್ಲಿ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸುವ ಪ್ರತೀ ಸ್ಪಾನ್ಸರ್ಡ್ ಪೋಸ್ಟ್ ಗೆ 5 ಕೋಟಿ ರೂ. ಗಳಿಸುತ್ತಾರೆ ಎನ್ನಲಾಗಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಕೊಹ್ಲಿಗಿಂತ ದುಪ್ಪಟ್ಟು ದುಬಾರಿ. ಪ್ರತೀ ಪೋಸ್ಟ್ ಗೆ 11 ಕೋಟಿ ರೂ.ಗೂ ಹೆಚ್ಚು ಗಳಿಸುತ್ತಾರೆ. ಭಾರತೀಯ ಸೆಲೆಬ್ರಿಟಿಗಳ ಪೈಕಿ ಯಾರೂ ಕೊಹ್ಲಿಯಷ್ಟು ಆದಾಯ ಗಳಿಸಲ್ಲ. ಹೀಗಾಗಿ ಕೊಹ್ಲಿ ದುಬಾರಿ ಕ್ರಿಕೆಟಿಗ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ