Breaking News

ಬೆಳಗಾವಿಯಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ಮೊದಲ ಗೆಲುವು

Spread the love

ಬೆಳಗಾವಿ – ಬೆಳಗಾವಿಯ 2 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದೆ.

ವಾರ್ಡ್ 15ರಲ್ಲಿ ಬಿಜೆಪಿಯ ನೇತ್ರಾವತಿ ಭಾಗ್ವತ್, ಮತ್ತು ವಾರ್ಡ್ 3ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿ ಕಡೋಲ್ಕರ್ ಗೆಲುವು ಸಾಧಿಸಿದ್ದಾರೆ. ವಾರ್ಡ್ 11ರಲ್ಲಿ ಸಹ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ನೇತ್ರಾವತಿ 40 ಮಗಳಿಂದ ಗೆಲುವು ಸಾಧಿಸಿದ್ದಾರೆ, ಜ್ಯೋತಿ ಹೆಚ್ಚಿನ ಅಂತರದಿಂದ ಗೆದ್ದಿದ್ದಾರೆ.

ಬಹುತೇಕ ವಾರ್ಡ್ ಗಳಲ್ಲಿ ಪಕ್ಷೇತರರು ಮನ್ನಡೆಯಲ್ಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ