ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು
ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ ಸಿಪಿಐ ಗೋಪಾಲ ರಾಠೋಡ
ತುರ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Laxmi News 24×7