Breaking News

ಗೌರಿ ಗಣೇಶ ಹಬ್ಬದ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್

Spread the love

ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆ ಎಸ್ ಆರ್ ಟಿಸಿ ವತಿಯಿಂದ ಸೆಪ್ಟಂಬರ್ 8, 9ರಂದು ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ವಿವಿಧೆಡೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೆಪ್ಟಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೂ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನಿಂದ ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಶೃಂಗೇರಿ, ಮಂಗಳೂರು, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ