Breaking News

ಕೇಂದ್ರದಿಂದ ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ : ಕೇಂದ್ರ ಹಣಕಾಸು ಸಚಿವಾಲಯದಿಂದ 136 ಕೋಟಿ ರೂ. ಬಿಡುಗಡೆ

Spread the love

ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯ 6ನೇ ಕಂತಿನಲ್ಲಿ 135.92 ಕೋಟಿ ರೂ. ಅನುದಾನವನ್ನು ರಾಜ್ಯಕ್ಕೆ ನೀಡಿದೆ.

 

ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಸಂವಿಧಾನದ 27 ನೇ ವಿಧಿಯ ಅನುಸಾರ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ 2021-22 ನೇ ಸಾಲಿನ ಆರನೇ ಕಂತಿನ ಪಿಆರ್ ಡಿಪಿ ಅನುದಾನವನ್ನು ಹಣಕಾಸು ಆಯೋಗದ ವೆಚ್ಚ ವಿಭಾಗ ಬಿಡುಗಡೆ ಮಾಡಿದೆ. ಈ ಮೂಲಕ ಕರ್ನಾಟಕಕ್ಕೆ ಈ ವರ್ಷ 815.50 ಕೋಟಿ ರೂ. ಅನುದಾನ ನೀಡಿದಂತಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ