Breaking News
Home / ರಾಜಕೀಯ / ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ

ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ

Spread the love

ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದಿದ್ದಾರೆ.

ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದ, ಬಿಜೆಪಿ ಇದೀಗ ‌ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದೆ. ನಾಚಿಕೆಯಾಗಬೇಕು ಇವರಿಗೆ, ಮಾನ‌ ಮರ್ಯಾದೆ ಇದೆಯಾ ಬಿಜೆಪಿಯವರಿಗೆ ..? ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ. ಶಾಸಕರನ್ನ ಖರೀದಿ ಮಾಡಿ ವಾಮ‌ ಮಾರ್ಗದ ಮೂಲಕ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರನ್ನ ಬಿಜೆಪಿ ಖರೀದಿ ಮಾಡಲು ಸಾಧ್ಯವೇ ಇಲ್ಲ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತ ಎಂದಿದ್ದಾ


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ