Breaking News

ನಡುರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ

Spread the love

ಧಾರವಾಡ: ನಡುರಸ್ತೆಯಲ್ಲಿಯೇ ಜೆಡಿಎಸ್ ಮುಖಂಡನೋರ್ವ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ನಡೆದಿದೆ.

ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ್ದಾರೆ. ಮಹಿಳೆಯ ಕೈ ಹಿಡಿದು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಸತ್ತೂರು ನಿವಾಸಿಯಾಗಿರುವ ಮಹಿಳೆ ಮನೆಯತ್ತ ಹೋಗುತ್ತಿದ್ದರು. ಈ ವೇಳೆ ಜೆಡಿಎಸ್ ಮುಖಂಡ ಮಹಿಳೆ ಕೈ ಹಿಡಿದು ಎಳೆದಾಡಿದ್ದು, ಘಟನೆ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾಗಿರಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ