Breaking News

ಹೆಣ್ಣು ಶಿಶು ಮಾರಾಟ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆ : ಎಂ.ಬಿ.ಪಾಟೀಲ

Spread the love

ವಿಜಯಪುರ: ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಶಾಮೀಲಾಗಿ ಜಿಲ್ಲೆಯಲ್ಲಿ ಹೆಣ್ಣು ಶಿಶು ಮಾರಾಟ ಮಾಡಿದ ಪ್ರಕರಣ ಅತ್ಯಂತ ಗಂಭೀರ ಸ್ವರೂಪದ್ದು. ಈ ಕುರಿತು ಸದನದಲ್ಲಿ ಚರ್ಚೆ ನಡೆಸುವುದಾಗಿ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಉದಯವಾಣಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯಲ್ಲಿ ಹೆಣ್ಣು ಶಿಶು ಮಾರಾಟದ ಪ್ರಕರಣದ ಕುರಿತು ವಿಶೇಷ ವರದಿ ಮೂಲಕ ಉದಯವಾಣಿ ಪತ್ರಿಕೆ ಉತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ಈ ಘಟನೆ ಕುರಿತು ಸಮಗ್ರ ಮಾಹಿತಿ ಪಡೆಯಲಿದ್ದು, ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಳ್ಳುವ ಕುರಿತು ಸದನದಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ