Breaking News

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣದಾಖಲು

Spread the love

ನವದೆಹಲಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅಂತ್ಯಕ್ರಿಯೆ ವೇಳೆ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜದ ಮೇಲೆ ಜೆ.ಪಿ. ನಡ್ಡಾ ಬಿಜೆಪಿ ಬಾವುಟ ಇಟ್ಟಿದ್ದರು. ಈ ಮೂಲಕ ನಡ್ಡಾ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

ಈ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ವಿರುದ್ಧ ಚಂದ್ರ ಕಿಶೋರ್ ಪರಾಶರ್ ಮುಜಾಫರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ನಾಯಕರು ಉದ್ದೇಶ ಪೂರ್ವಕವಾಗಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ತಮ್ಮ ಆರೋಪಕ್ಕೆ ಪೂರಕವಾಗಿ ಕೆಲವು ಚಿತ್ರಗಳನ್ನು ಕೂಡ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ