ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಿನ್ನೆ ನಿಧನರಾದ ಸ್ನೇಹಿತ ಹಾಘೂ ಸಂಬಂಧಿಕರಾದ ರಾಜು ಪಾಟೀಲ್ ಮನೆಗೆ ನೇರವಾಗಿ ತೆರಳಿದ್ದಾರೆ.
ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.
Laxmi News 24×7