ಬೆಂಗಳೂರು : ವಿಧಾನಸೌಧದ ಗೇಟ್ ನಂಬರ್ 2ರಲ್ಲಿ ಡಾಂಬರು ಹಾಕಿದ ರಸ್ತೆಯಲ್ಲಿ ಕುಸಿತ ಉಂಟಾಗಿದೆ. ಬಸ್, ಕಾರು ಸೇರಿದಂತೆ ವಾಹನಗಳು ನಿರಂತರವಾಗಿ ಸಂಚರಿಸುವ ರಸ್ತೆಯಲ್ಲಿ ಸುಮಾರು 10 ಅಡಿ ಅಗಲ, 10 ಅಡಿ ಆಳದ ರಂಧ್ರ ಸೃಷ್ಟಿಯಾಗಿದೆ.
ಭೂಮಿ ಕುಸಿಯುವಾಗಲೇ ಕಾರೊಂದು ಸ್ವಲ್ಪ ಅಂತರದಲ್ಲಿ ಭೂ ಕುಸಿತದ ಪ್ರಮಾದಿಂದ ಪಾರಾಗಿದೆ. ಡಾಬರು ರಸ್ತೆಯಲ್ಲಿ ಕುಸಿತ ಉಂಟಾಗಿರುವುದು ವಿಧಾನಸೌಧದ ಬಳಿ ನೆರೆದವರಲ್ಲಿ ಆತಂಕ ಮೂಡಿಸಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Laxmi News 24×7