Breaking News

ಮಧ್ಯಾಹ್ನದ ವೇಳೆಗೆ 1 ಕೋಟಿ ಜನರಿಗೆ ಲಸಿಕೆ; ದಾಖಲೆ ನಿರ್ಮಿಸಿದ ಭಾರತ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಇಂದು ದೇಶಾದ್ಯಂತ ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನದ ವೇಳೆಗೆ ಬರೋಬ್ಬರಿ 1 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ಈ ಮೂಲಕ ದೇಶದಲ್ಲಿ ಹೊಸ ದಾಖಲೆ ಬರೆಯಲಾಗಿದೆ.

ಇಂದು ದೇಶಾದ್ಯಂತ 1 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಭಾರತ ವಿಶ್ವದಲ್ಲೇ ಅತಿದೊಡ್ಡ ವ್ಯಾಕ್ಸಿನೇಷನ್ ಅಭಿಯಾನದ ಸಾಧನೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಸಂಜೆವರೆಗೂ ಕೋವಿಡ್ ಲಸಿಕಾ ಅಭಿಯಾನ ನಡೆಯಲಿದ್ದು, ಸಂಜೆ ವೇಳೆಗೆ 2 ಕೋಟಿ ಉದ್ದೇಶಿತ ಲಸಿಕೆ ಗುರಿ ಹೊಂದಲಾಗಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ