Breaking News

ತುಮಕೂರಲ್ಲಿ ಕಾಂಡೋಮ್​ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​.. ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ

Spread the love

ತುಮಕೂರು: ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು ತನಿಖೆ ಆರಂಭಿಸಿದ್ದ ಒಡನಾಡಿ ಸಂಸ್ಥೆ ನಿಖರ ಮಾಹಿತಿ ಅನ್ವಯ ಲಾಡ್ಜ್​ ಮೇಲೆ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿದೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ