Breaking News

ತಾಲಿಬಾನ್​ ಪ್ರತಿನಿಧಿಸಲು ಪಾಕ್ ಅನುಮತಿ ಕೇಳಿದ ಬೆನ್ನಲ್ಲೇ SAARC ಸಭೆಯೇ ರದ್ದು..!

Spread the love

ನವದೆಹಲಿ: ಸೆಪ್ಟೆಂಬರ್ 25ರಂದು ನಿಗದಿಯಾಗಿದ್ದ ವಾರ್ಷಿಕ ಸಾರ್ಕ್ ವಿದೇಶಾಂಗ ಮಂತ್ರಿಗಳ ಸಭೆ ರದ್ದುಗೊಂಡಿದೆ.

ಅಫ್ಘಾನಿಸ್ತಾನ ಪ್ರತಿನಿಧಿಸಲು ತಾಲಿಬಾನ್​ಗೆ ಅನುಮತಿ ನೀಡುವಂತೆ ಪಾಕಿಸ್ತಾನ ಮನವಿ ಸಲ್ಲಿಸಿದ್ದ ಬೆನ್ನಲ್ಲೇ ಸಾರ್ಕ್​ ವಿದೇಶಾಂಗ ಮಂತ್ರಿಗಳ ಸಭೆಯನ್ನೇ ರದ್ದುಗೊಳಿಸಲಾಗಿದೆ ಎಂದು ನೇಪಾಳ ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.

ಸೆಪ್ಟೆಂಬರ್ 25ರಂದು ನ್ಯೂಯಾರ್ಕ್​ನಲ್ಲಿ ಯುಎನ್ ಜನರಲ್ ಅಸೆಂಬ್ಲಿಯ 76ನೇ ಅಧಿವೇಶನದಲ್ಲಿ ಭಾಗವಹಿಸಬೇಕಿತ್ತು. ಆದರೆ ಎಲ್ಲಾ ಸದಸ್ಯ ರಾಷ್ಟ್ರಗಳ ಒಪ್ಪಿಗೆಯ ಕೊರತೆಯಿಂದ ಸಭೆ ರದ್ದುಗೊಂಡಿದೆ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಹೇಳಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ