Breaking News

ಉಡುಪಿ:ಮಣಿಪಾಲದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Spread the love

ಉಡುಪಿ: ಮಣಿಪಾಲದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.

ಭಾಗೀರಥಿ ಎಂಬವರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ