Breaking News

ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ ಆರೋಪಿಸಿದ ಯುವತಿ

Spread the love

ಯುವತಿಯೇ ಬಂದು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಚ್.ಎಸ್.ಆರ್ ಲೇಔಟ್ ನಿಂದ ಮುರುಗೇಶ್ ಪಾಳ್ಯಗೆ ಕ್ಯಾಬ್ ಬುಕ್ ಮಾಡಿದ್ದಳು. ಪಾನಮತ್ತರಾಳಾಗಿದ್ದ ಯುವತಿ ಕ್ಯಾಬಿನಿಂದ ಇಳಿಯುವ ಸ್ಥಿತಿಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ರೇಪ್ ಎಸಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಯುವತಿ ದೌರ್ಜನ್ಯವನ್ನು ವಿರೋಧಿಸಿದ್ದಾಳೆ ಅತ್ಯಾಚಾರ ಪ್ರಯತ್ನ ವೇಳೆ ಕೂಗಾಡಿ ಜಟಾ ಪಟಿ ಮಾಡಿದ ಯುವತಿ ಎಸ್ಕೇಪ್ ಅಗೋಕೆ ಟ್ರೈ ಮಾಡಿ ಆರೋಪಿಯ ಮೊಬೈಲ್ ಕಿತ್ತುಕೊಂಡಿದ್ದಾಳೆ. ಖುದ್ದು ಜೀವನ್ ಭೀಮಾ ನಗರ ಠಾಣೆಗೆ ಬಂದು ದೂರು ನೀಡಿದ್ದಾಳೆ.

ಈ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಮಾತನಾಡಿದ್ದು, ಆರೋಪಿ, ಸಂತ್ರಸ್ತೆ ನಡುವೆ ಕಾನ್ವರ್ಷೇಷನ್ ಆಗಿದೆ. ಯುವತಿ ಹೋಟೆಲ್ ನಲ್ಲಿ ಕೆಲಸ ಮಾಡ್ತಾರೆ . ಆ ಬಳಿಕ ಇಬ್ಬರ ನಡುವೆ ಏನಾಗಿದೆ ಗೊತ್ತಿಲ್ಲ . ಚಾಲಕ ರೇಪ್ ಮಾಡಿಲ್ಲ ಎನ್ನುತ್ತಿದ್ದಾನೆ ವಿಚಾರಣೆ ನಡೆಯುತ್ತಿದೆ . ಸತ್ಯಾಂಶ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ