Breaking News

ಬೆಚ್ಚಿಬಿದ್ದ ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ-ಮಗಳ ಕೊಂದ ಪಾಪಿ ಪತಿ..!

Spread the love

ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ ಮತ್ತು ಮಗಳನ್ನ ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಈಶ್ವರ್ ನಗರದಲ್ಲಿ ನಡೆದಿದೆ.

ದಿಗಂಬರ್ 46 ಅನ್ನೋ ವ್ಯಕ್ತಿಯಿಂದ ಪತ್ನಿ ಮತ್ತು ಮಗಳನ್ನ ಕಗ್ಗೊಲೆ ಮಾಡಿದ್ದಾನೆ. ಜಗದೀಶ್ವರಿ 45, ಪ್ರಿಯಾಂಕಾ 11 ಕೊಲೆಯಾದ ದುರ್ದೈವಿಗಳು. ಮಧ್ಯರಾತ್ರಿ ಮನೆಯಲ್ಲಿ ಜಗಳ ತೆಗೆದು ಕೊಲೆ ಮಾಡಿದ್ದಾರೆ. ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿರೋ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಆರೋಪಿ ದಿಗಂಬರ್​ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ