Breaking News

ಅನ್ನಭಾಗ್ಯ’ ಯೋಜನೆ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ

ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳು, ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ ಕಾಲೋನಿಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ 10,89,445 ಅಂತ್ಯೋದಯ, 1,15,02,798 ಬಿಪಿಎಲ್ ಮತ್ತು 21,44,006 ಎಪಿಎಲ್ ಕಾರ್ಡ್ ದಾರರಿದ್ದು, ಪಡಿತರ ಪಡೆದುಕೊಳ್ಳಲು ಅನುಕೂಲವಾಗುವಂತೆ 100 ರೇಷನ್ ಕಾರ್ಡ್ ಗಳಿಗೆ ಒಂದರಂತೆ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಾಗುವುದು ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ