Breaking News

ನಿಮ್ಮ ಕಣ್ಣುಗಳನ್ನೇ ನಂಬದಂತೆ ಮಾಡುತ್ತೆ ಈ ವಿಡಿಯೋ.

Spread the love

ಮೇಕೆ ಮಾಂಸ ತಿನ್ನುವುದನ್ನು ಊಹಿಸಿದ್ದೀರಾ ? ಹುಲ್ಲಿನ ಬದಲಿಗೆ ಮಾಂಸ ಸೇವನೆ ಮಾಡುವ ಮೇಕೆಯೇ ಎಂದು ಅಚ್ಚರಿಪಟ್ಟಿದ್ದೀರಾ ?

ಏನಪ್ಪಾ ಇದು ! ಎಂದು ಉದ್ಘಾರವೆತ್ತುವಂತೆ ಮಾಡುವ ಮೇಕೆಯ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋ ನೋಡಿದ ಮಂದಿ ಒಂದು ಕ್ಷಣ ಶಾಕ್ ಆಗಿದ್ದಾರೆ.

ಬುಟ್ಟಿಯೊಂದರಲ್ಲಿ ಇರುವ ಮೀನುಗಳನ್ನು ತೆಗೆದುಕೊಂಡು ಮೇಕೆಯೊಂದು ಮೆಲ್ಲುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಸಾಮಾನ್ಯವಾಗಿ ಹುಲ್ಲು ಸೇವನೆ ಮಾಡುವ ಮೇಕೆಗಳನ್ನು ಕಂಡಿರುವ ಮಂದಿ, ಈ ಮಾಂಸಾಹಾರಿ ಮೇಕೆ ಕಂಡು ಬೆಚ್ಚಿದ್ದಾರೆ.

ಈ ಮೇಕೆಯ ವಿಡಿಯೋವನ್ನು ಇನ್‌ಸ್ಟಾಗ್ರಾಂ ಹಾಗೂ ಟ್ವೀಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ