Breaking News

ರಾಜ್ಯದಲ್ಲಿ ಮತ್ತೊಂದು ಅಗ್ನಿ ದುರಂತ: ಮೊಬೈಲ್ ಟವರ್ ಜನರೇಟರ್ ಗೆ ಬೆಂಕಿ!

Spread the love

ದಾವಣಗೆರೆ: ರಾಜ್ಯದಲ್ಲಿ ದಿನಕ್ಕೊಂದು ಅಗ್ನಿ ದುರಂತಗಳು ಸಂಭವಿಸಿದ್ದು, ಇಂದು ಬೆಳ್ಳಂಬೆಳಗ್ಗೆ ದಾವಣಗೆರೆಯಲ್ಲಿ ಮೊಬೈಲ್ ಟವರ್ ಜನರೇಟರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ.

ನಗರದ ಜಯದೇವ ವೃತ್ತದ ಬಳಿ ಬರುವ ಮಲ್ಲಿಕಾರ್ಜುನ ಲಾಡ್ಜ್ ಹಿಂಭಾಗ ಈ ಘಟನೆ ಸಂಭವಿಸಿದೆ. ಜನರೇಟರ್ ಹೊತ್ತಿ ಉರಿದಿದ್ದು, ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿದೆ.

ಸ್ಥಳಕ್ಕೆ ಸಕಾಲಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಿಯಂತ್ರಣ ಕಾರ್ಯದಲ್ಲಿ ತೊಡಗಿದೆ. ಮೊಬೈಲ್ ಟವರ್ ಜನರೇಟರ್ ಟಾಟಾ ಕಂಪನಿಗೆ ಸೇರಿದ್ದು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ