Breaking News

ರಾಜ್ಯದ ರೈತರ ಮಕ್ಕಳಿಗೆ ಮಹತ್ವದ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರದಂದು ರೈತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಂಬಂಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಸೇವಕರು ಈ ಕಾರ್ಯಗಳನ್ನು ಮಾಡುತ್ತಿದ್ದರು. ಆದರೆ ಈಗ ಬಹುತೇಕ ಕಡೆ ಗ್ರಾಮ ಸೇವಕರು ಇಲ್ಲ ಎಂಬ ವಿಚಾರವನ್ನು ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದ ವೇಳೆ ಈ ಭರವಸೆ ನೀಡಲಾಗಿದೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ