Breaking News

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

Spread the love

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ .

ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ