Breaking News

IOCL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ವಿವರ

Spread the love

ದಿ ಇಂಡಿಯನ್​​ ಆಯಿಲ್​ ಕಾರ್ಪೋರೇಷನ್​​ ನಿಗಮವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಹುದ್ದೆಗಳಿಗೆ ಐಒಸಿಎಲ್​ನಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್​ 1ರಿಂದಲೇ ಅರ್ಜಿ ಸ್ವೀಕಾರ ಪ್ರಕ್ರಿಯೆಯು ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್​ 22 ಕೊನೆಯ ದಿನಾಂಕವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು iocl.com ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

ಒಟ್ಟು ಹುದ್ದೆ : 71

ಕಾಯ್ದಿರಿಸದ ವರ್ಗ : 28 ಹುದ್ದೆಗಳು

ಎಸ್ಸಿ ವರ್ಗ : 10 ಹುದ್ದೆಗಳು

ಎಸ್ಟಿ ವರ್ಗ : 7 ಹುದ್ದೆಗಳು

ಒಬಿಸಿ ವರ್ಗ : 19 ಹುದ್ದೆಗಳು

PwBD ವರ್ಗ : 6 ಹುದ್ದೆಗಳು

EWS ವರ್ಗ : 7 ಹುದ್ದೆಗಳು

ಅರ್ಜಿ ಸಲ್ಲಿಸುವವರು 30 ವರ್ಷ ಮೀರಿರಬಾರದು.

ಲಿಖಿತ ಪರೀಕ್ಷೆ, ಗುಂಪು ಚರ್ಚೆ/ ಟಾಸ್ಜ್​​ ಹಾಗೂ ವೈಯಕ್ತಿಕ ಸಂದರ್ಶನಗಳ ಆಧಾರದ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :

1 : ಐಓಸಿಎಲ್​ ಅಧಿಕೃತ ವೆಬ್​ಸೈಟ್​ iocl.comಗೆ ಭೇಟಿ ನೀಡಿ.

2. ಹೋಮ್​ಪೇಜ್​ನಲ್ಲಿ ವಾಟ್ಸ್​ ನ್ಯೂ ಟ್ಯಾಬ್​ ಮೇಲೆ ಕ್ಲಿಕ್​ ಮಾಡಿ.

3. Recruitment of Assistant Quality Control Officers – 2021 ಆಯ್ಕೆ ಮೇಲೆ ಕ್ಲಿಕ್​ ಮಾಡಿ.

4. ಅಪ್ಲೈ ಆನ್​ಲೈನ್​ ಆಯ್ಕೆ ಕ್ಲಿಕ್ಕಿಸಿ.

5. ಕೇಳಲಾಗುವ ಮಾಹಿತಿಯನ್ನು ತುಂಬಬೇಕು.

6. ಅರ್ಜಿಯನ್ನು ತುಂಬಬೇಕು.

7. ಅರ್ಜಿ ಶುಲ್ಕವನ್ನು ಪಾವತಿಸಿ ಬಳಿಕ ಸಬ್​ಮಿಟ್​ ಆಯ್ಕೆ ಮೇಲೆ ಕ್ಲಿಕ್​ ಮಾಡಿ.

8. ಈ ಅರ್ಜಿಯನ್ನು ಭವಿಷ್ಯದ ಬಳಕೆಗಾಗಿ ಡೌನ್​ಲೋಡ್​ ಮಾಡಿಟ್ಟುಕೊಳ್ಳಿ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ