Breaking News

ಡೆತ್​ನೋಟ್ ಬರೆದಿಟ್ಟು ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ

Spread the love

ಬೆಳಗಾವಿ :ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್​​ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ. ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು, ಸ್ಮೈಲಿ ಸಿಂಬಾಲ್ ಚಿತ್ರ ಬಿಡಿಸಿ ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ