Breaking News

ಹೂವಿನ ಹಡಗಲಿ ಕಲುಷಿತ ನೀರು ಕುಡಿದು 6 ಸಾವು; 3 ಲಕ್ಷ ರೂಪಾಯಿ ಪರಿಹಾರ ಘೋಷಣೆ

Spread the love

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 6 ಕ್ಕೇರಿದೆ. ಇದೀಗ ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನ ಘೋಷಣೆ ಮಾಡಿದೆ.

ಪ್ರಕರಣ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ.. ಕಲುಷಿತ ನೀರು ಕುಡಿದು ಸಾವು ಪ್ರಕರಣ ದುಃಖದ ಸಂಗತಿಯಾಗಿದೆ. ಈ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿದೆ. ಪ್ರತಿ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರವನ್ನ ನೀಡಲಾಗುವುದು ಎಂದಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ