Breaking News

ಬೆಂಗಳೂರಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ: ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ

Spread the love

ಬೆಂಗಳೂರು: ನಗರದಲ್ಲಿ ಮತ್ತೊಂದು ಕಟ್ಟಡ ಕುಸಿದುಬಿದ್ದ ಘಟನೆ ನಡೆದಿದೆ. ನಗರದ ರಾಮಮೂರ್ತಿ ನಗರ ಬಳಿಯ ಕಸ್ತೂರಿ ನಗರದಲ್ಲಿ ಘಟನೆ ನಡೆದಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಸಿಲ್ಲ.

 

ಇಂದು ಏಕಾಏಕಿ ಮೂರಂತಸ್ತಿನ ಕಟ್ಟಡ ಕುಸಿದುಬಿದ್ದಿದೆ. ಬೆಳಗ್ಗೆಯೇ ಕಟ್ಟಡ ವಾಲಿತ್ತು ಎನ್ನಲಾಗಿದೆ. ಹೀಗಾಗಿ ಕಟ್ಟಡ ವಾಲುತ್ತಿದ್ದಂತೆಯೇ ಮನೆಗಳಲ್ಲಿ ಇದ್ದವರನ್ನ ತಕ್ಷಣವೇ ತೆರವುಗೊಳಿಸಲಾಗಿದೆ. ಹೀಗಾಗಿ ಕಟ್ಟಡ ಕುಸಿದರೂ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ರಾಮಮೂರ್ತಿ ನಗರ ಪೊಲೀಸರು ದೌಡಾಯಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ