Breaking News

ಹಾನಗಲ್ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ

Spread the love

ಹಾವೇರಿ: ಜಿಲ್ಲೆಯ ಹಾನಗಲ್ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಶಿವರಾಜ ಸಜ್ಜನರ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಹಾನಗಲ್ ಪಟ್ಟಣದ ಕುಮಾರೇಶ್ವರ ಮಠದಿಂದ ಮೆರವಣಿಗೆ ಆರಂಭವಾಗಿತ್ತು.

ಸಚಿವರಾದ ಮುರುಗೇಶ ನಿರಾಣಿ, ಶಿವರಾಮ ಹೆಬ್ಬಾರ, ಬಿ.ಸಿ.ಪಾಟೀಲ, ರಾಜುಗೌಡ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಅನೇಕರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ