Breaking News

ವರ್ಷದ ಹಿಂದೆ ​ ವ್ಹೀಲ್​ಚೇರ್​ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್​ ರಾಜ್​ಕುಮಾರ್​

Spread the love

ಸತ್ಯಜಿತ್​ ​ ಅವರಿಗೆ ಈ ಮೊದಲು ಗ್ಯಾಂಗ್ರಿನ್​ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್​ಚೇರ್​ ಮೇಲೆಯೇ ಅವರು ಕುಳಿತಿರುತ್ತಿದ್ದರು.

ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್​ ಅವರು ಇಂದು (ಅ.10) ಕೊನೆಯುಸಿಳೆದಿದ್ದಾರೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಪುನೀತ್​ ರಾಜ್​ಕುಮಾರ್​ ನಟನೆಯ ಕೆಲ ಸಿನಿಮಾಗಳಲ್ಲೂ ಸತ್ಯಜಿತ್​ ಅವರು ಕಾಣಿಸಿಕೊಂಡಿದ್ದರು. ಹೀಗಾಗಿ, ಪುನೀತ್​ ಮತ್ತು ಸತ್ಯಜಿತ್​ ನಡುವೆ ಒಳ್ಳೆಯ ಪರಿಚಯವಿತ್ತು. ಈಗ ಸತ್ಯಜಿತ್​ ಅವರು ಮೃತಪಟ್ಟ ವಿಚಾರದ ಬಗ್ಗೆ ಪುನೀತ್​ ಪ್ರತಿಕ್ರಿಯೆ ನೀಡಿದ್ದಾರೆ.

ಸತ್ಯಜಿತ್​ ಅವರಿಗೆ ಈ ಮೊದಲು ಗ್ಯಾಂಗ್ರಿನ್​ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್​ಚೇರ್​ ಮೇಲೆಯೇ ಅವರು ಕುಳಿತಿರುತ್ತಿದ್ದರು. ಒಂದು ವರ್ಷದ ಹಿಂದೆ ಸತ್ಯಜಿತ್​ ಅವರು ಪುನೀತ್​ ಮನೆಗೂ ಆಗಮಿಸಿದ್ದರು. ಆ ದಿನವನ್ನು ಅಪ್ಪು ನೆನೆದಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ