Breaking News

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ,ಪತಿ ಅರೆಸ್ಟ್

Spread the love

ಕೊಡಗು: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರುಬೈಸ್​ನನ್ನ ಪೊಲೀಸರು ಬಂಧಿಸಿದ್ದಾರೆ.

ಕೊಡಗಿನ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಗೃಹಿಣಿ ಅಮೀರಾ(21) ಸಾವನ್ನಪ್ಪಿದ್ದರು. ಅಮಿರಾಳಿಗೆ ವಾಟ್ಸ್ ಆಯಪ್​ನಲ್ಲೇ ಪತಿ ರುಬೈಸ್ ತಲಾಖ್ ಹೇಳಿದ್ದ ಎನ್ನಲಾಗಿದೆ. ಸದ್ಯ ರುಬೈಸ್​ನನ್ನ ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಗಳ ಸಾವಿನ ಬಳಿಕ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ರುಬೈಸ್​ನ ತಂದೆ ತಾಯಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ