Breaking News

ದುಬೈನಿಂದ ಫೇಸ್‌ಬುಕ್‌ ಮೂಲಕ ಮಗನ ಅಂತ್ಯಸಂಸ್ಕಾರ ವೀಕ್ಷಿಸಿದ ಕೇರಳ ಕುಟುಂಬ!

Spread the love

ನಿರ್ಬಂಧಗಳಿಂದಾಗಿ ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಯುಎಇಯಲ್ಲಿರುವ ಭಾರತೀಯ ಕುಟುಂಬಕ್ಕೆ ಸಾಧ್ಯವಾಗಲಿಲ್ಲ.
ಕೇರಳದ ತಮ್ಮ ಸ್ವಂತ ಊರಿನಲ್ಲಿ ಪುತ್ರನ ಅಂತ್ಯಸಂಸ್ಕಾರ ನಡೆಸಲು ಪೋಷಕರು ನಿರ್ಧರಿಸಿದರು.


ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದು, ಮಗನ ಪಾರ್ಥಿವ ಶರೀರದೊಂದಿಗೆ ಕೇರಳಕ್ಕೆ ತೆರಳಲು ಪೋಷಕರಿಗೆ ಅವಕಾಶ ಸಿಗಲಿಲ್ಲ. ಹೀಗಾಗಿ, ಸರಕಾರದ ಅನುಮತಿ ಪಡೆದು ಸರಕು ವಿಮಾನದಲ್ಲಿಪುತ್ರನ ಶವವನ್ನು ಕೇರಳಕ್ಕೆ ಕಳುಹಿಸಿದರು. ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ ಮೂಲಕವೇ ವೀಕ್ಷಿಸಬೇಕಾಯಿತು


Spread the love

About Laxminews 24x7

Check Also

ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ: ಪ್ರಲ್ಹಾದ್​ ಜೋಶಿ

Spread the loveಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ