Breaking News

ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ಕೋರಿದ ಸಿಎಂ

Spread the love

ಬೆಂಗಳೂರು : ದೇಶಾದ್ಯಂತ ಇಂದು ದಸರಾ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಬ್ಬದ ಶುಭಾಶಯ ಕೋರಿದ್ದಾರೆ.

ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ದಸರಾ ಮತ್ತು ವಿಜಯದಶಮಿ ಹಬ್ಬ ತಮಗೆ ಶುಭ ತರಲಿ ಎಂದು ಸಿಎಂ ಬೊಮ್ಮಾಯಿ ಯಡಿಯೂರಪ್ಪ ಅವರಿಗೆ ಶುಭ ಕೋರಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ