Breaking News

ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

Spread the love

ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ