Breaking News

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕರಾಗಿದ್ದ ಶರಣ ಬಸವ ಬಿಸರಳ್ಳಿ(94) ಇಂದು ಹುಬ್ಬಳ್ಳಿಯಲ್ಲಿ ಲಿಂಗೈಕ್ಯರಾಗಿದ್ದಾರೆ.

Spread the love

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕರಾಗಿದ್ದ ಶರಣ ಬಸವ ಬಿಸರಳ್ಳಿ(94) ಇಂದು ಹುಬ್ಬಳ್ಳಿಯಲ್ಲಿ ಲಿಂಗೈಕ್ಯರಾಗಿದ್ದಾರೆ.

 

ಮೃತರು ಐವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಶರಣ ಬಸವ ಅವರು ತಮ್ಮ ಇಳಿವಯಸ್ಸಿನಲ್ಲೂ ನಿರಂತರ ಅಧ್ಯಯನಶೀಲರಾಗಿದ್ದರು. ಹಂಪಿ ಕನ್ನಡ ವಿವಿಯಿಂದ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದರು. ಶ್ರಮ ಜೀವಿಗಳಾಗಿದ್ದ ಅವರು ಟ್ರಸ್ಟ್ ರಚಿಸಿ ಅದರ ಮೂಲಕ ನಾಡಿನಲ್ಲಿ ವಿನೂತನ ಸೇವೆ ಮಾಡುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.

ಮೃತರ ಅಂತ್ಯಕ್ರಿಯೆ ಇಂದು ಕೊಪ್ಪಳದ ಬಿಸರಳ್ಳಿ ಗ್ರಾಮದಲ್ಲಿ ನೆರವೇರಲಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ತಾ. ಗಾಮನಗಟ್ಟಿಯಲ್ಲಿ ಅದ್ದೂರಿಯಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ… ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭಾಗಿ.

Spread the love ಹುಬ್ಬಳ್ಳಿ ತಾ. ಗಾಮನಗಟ್ಟಿಯಲ್ಲಿ ಅದ್ದೂರಿಯಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ… ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ