Breaking News

ಕೇವಲ ₹500 ರೂ. ಹಣಕ್ಕಾಗಿ ವ್ಯಕ್ತಿ ಕೊಲೆ ಮಾಡಿ ಪರಾರಿಯಾದ ಖತರ್ನಾಕ್​​ ಗ್ಯಾಂಗ್​​..!

Spread the love

ವಿಜಯಪುರ: ಕೇವಲ ₹5,00 ರೂಪಾಯಿಗಾಗಿ ನಾಲ್ಕು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಹತ್ಯೆಗೈದು ಪರಾರಿಯಾಗಿದೆ. ವಿಜಯಪುರದ ಜಾಡರ ಓಣಿಯಲ್ಲಿ ಘಟನೆ ನಡೆದಿದ್ದು, ನಿವಾಸಿ ಭೀಮ್ಸಿ ಪಾತ್ರೋಟಿ ಮೃತ ದುರ್ದೈವಿ ಎನ್ನಲಾಗಿದೆ.

ನಾಲ್ವರು ಸೇರಿಕೊಂಡು ಭೀಮ್ಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ