ರಾಯಚೂರು: ಅಬಕಾರಿ ಡಿಸಿ ಲಕ್ಷ್ಮಿ .ಎಂ. ನಾಯಕ ನೇತೃತ್ವದ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತಿ, ಮೆಣಸಿನಕಾಯಿ ಬೆಳೆಗಳ ನಡುವೆ ಬೆಳೆದಿದ್ದ ಗಾಂಜಾವನ್ನು ಪತ್ತೆ ಕಚ್ಚಿದ್ದಾರೆ. ಗ್ರಾಮದ ಸಿದ್ದನಗೌಡ ಎಂಬಾತನಿಗೆ ಸೇರಿದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿತ್ತು.
ಇದನ್ನು ಅರಿತು ದಾಳಿ ನಡೆಸಿದ ಲಕ್ಷ್ಮಿ .ಎಂ. ನಾಯಕ ನೇತೃತ್ವದ ತಂಡ 300ಕ್ಕೂ ಅಧಿಕ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಇದಕ್ಕು ಮುಂಚೆ ಗಾಂಜಾ ಗಿಡಗಳನ್ನು ಕಿತ್ತು ಹಾಕಿ ತೂಕ ಮಾಡಲು ತಯಾರಿ ನಡೆಸಲಾಗಿತ್ತು. ಆದ್ರೆ ಕೊನೆ ಗಳಿಗೆಯಲ್ಲಿ ಅಬಕಾರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Laxmi News 24×7