ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

Spread the love

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

ಪುಟಾಣಿಯ ಹೆಸರು ರತನ್​. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ.
Advertisement
ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ


Spread the love

About Laxminews 24x7

Check Also

ಬಜೆಟ್ ಸಭೆ ಬಿಟ್ಟು ನಾಳೆ ಡಿಸಿಎಂ ಡಿಕೆಶಿ ದೆಹಲಿ ಪಯಾಣ!

Spread the loveರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ