Breaking News

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

Spread the love

ಪಣಜಿ: ಗೋವಾಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿದ್ದು ತಪಾಸಣೆಗಾಗಿ 3200 ರೂ ಶುಲ್ಕ ವಿಧಿಸಲಾಗುತ್ತಿದ್ದು ,ಇದಕ್ಕಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಸರಕಾರ ಗುತ್ತಿಗೆ ನೀಡಿದೆ.

ಗೋವಾದಲ್ಲಿ ಪ್ರವಾಸಿ ಸೀಜನ್ ಆರಂಭಗೊಂಡಿದ್ದು ವಿದೇಶಗಳಿಂದ ಪ್ರವಾಸಿಗರ ಆಗಮನ ಆರಂಭವಾಗಿದೆ .

ಈಗಾಗಲೇ ಬೋಟ್‍ಗಳ ಮೂಲಕ ಮತ್ತು ಚಾರ್ಟರ್ ವಿಮಾನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ತಪಾಸಣೆ ಅಥವಾ ಕೋವಿಡ್ ವ್ಯಾಕ್ಸಿನೇಶನ್ ಡಬಲ್ ಡೋಸ್ ಪಡೆದಿರುವುದು ಕಡ್ಡಾಯವಾಗಿದೆ.


Spread the love

About Laxminews 24x7

Check Also

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ

Spread the loveಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ