Breaking News

ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ.

Spread the love

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಂಭವಿಸಲಿದ್ದ ವಿಮಾನ ದುರಂತವೊಂದು ಕ್ಷಣಾರ್ಧದಲ್ಲಿ ತಪ್ಪಿದೆ. ಸ್ಪೈಸ್ ಜೆಟ್ ವಿಮಾನವೊಂದು ರಾಂಗ್ ರನ್ ವೆನಲ್ಲಿ ನುಗ್ಗಿದೆ ಎಂದು ತಿಳಿದುಬಂದಿದೆ.

26ನೇ ರನ್ ವೇ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವು 8ನೇ ರನ್ ವೇ ನಲಿ ಲ್ಯಾಂಡಿಂಗ್ ಆಗಿದೆ. ಸದ್ಯ 8ನೇ ರನ್ ವೇ ನಲ್ಲಿ ಯಾವುದೇ ವಿಮಾನ ಇರಲಿಲ್ಲ ಹಾಗಾಗಿ ಯಾವುದೇ ಅನಾಹುತ ಸಂಭಿಸಿಲ್ಲ ಎಂದು ತಿಳಿದುಬದಿದೆ.

ಏಕಾಏಕಿ ರನ್ ವೇ ಬದಲಿಸಿ ಬೇರೆ ರನ್ ವೇನಲ್ಲಿ ವಿಮಾನ ಲ್ಯಾಂಡಿಂಗ್ ಮಾಡಿದ್ದಕ್ಕೆ ಪೈಲಟ್ ಗಳನ್ನು ಅಪಘಾತ ತನಿಖಾ ದಳ ವಿಚಾರಣೆ ನಡೆಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ