Breaking News

ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ

Spread the love

ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಅವರು ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಆಗಿದ್ದ ತುಳಸಿ ರಂಗನಾಥ್, ಬೇಕರಿ ಪರವಾನಗಿ ನವೀಕರಣಕ್ಕಾಗಿ ‘ನಮ್ ಬೇಕರಿ’ ಮಾಲೀಕ ಮಂಜುನಾಥ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 8ಸಾವಿರ ರೂ. ಲಂಚ ಸ್ವೀಕಾರ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.


Spread the love

About Laxminews 24x7

Check Also

ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತ

Spread the loveನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು (ಸೋಮವಾರ) ಮೊದಲ ಬಾರಿಗೆ ಸಂಸತ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ