Breaking News

BREAKING ಮತ್ತೆ ಏರಿದ ಪೆಟ್ರೋಲ್​ ಬೆಲೆ; ರಾಜ್ಯದಲ್ಲಿ ಎಷ್ಟಾಗಿದೆ ಇಂಧನ ದರ?

Spread the love

ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್​ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್​ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್​ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 108.19ಕ್ಕೆ ಮತ್ತು ಡೀಸೆಲ್​ ದರ 97.09ಕ್ಕೆ ಏರಿಕೆಯಾಗಿದೆ. ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 114.1 ರೂ ಡೀಸೆಲ್​ ದರ 105.08ರೂ ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.75 ರೂಗೆ ಮತ್ತು ಡೀಸೆಲ್ ದರ ಪ್ರತೀ ಲೀಟರ್ ಗೆ 100.1ರೂಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ರೂ. 112.02ಗೆ ಮತ್ತು ಡೀಸೆಲ್​ ದರ 102.94ಕೆ ಏರಿಕೆ ಕಂಡರೆ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.1 ರೂ, ಡೀಸೆಲ್​  ದರ 101.22ರೂಗೆ ಏರಿಕೆಯಾಗಿದೆ.

ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ