Breaking News

ಕೋವಿಡ್ ಕಿಟ್ಗಳ ಹಸ್ತಾಂತರ….

Spread the love

ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ

ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ ಕಿಟ್ ಗಳ ನಿರ್ವಹಣೆ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬಿಎಚ್ಇಓ ಬಸನಗೌಡ ಈಶ್ವರಪ್ಪಗೋಳ ಸಂಯೋಜಕ ಶಿರೆಪ್ಪಗೋಳ ಭಾಗವಹಿಸಿದ್ದರು. ಆಯಾ ಪಂಚಾಯತ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು,ಆಶಾ ಕರ್ಯಕರ್ತೆಯರು ಇದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ