Breaking News

ಪುನೀತ್ ರಾಜಕುಮಾರ್ ನಿಧನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರುವ ಬೆಳಗಾವಿ ಅಭಿಮಾನಿ

Spread the love

ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಸುರಿಯುತ್ತಿದೆ. ಅಪ್ಪು ನಿಧನದಿಂದ ಆಘಾತಕ್ಕೆ ಒಳಗಾಗಿದ್ದ ಅಭಿಮಾನಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ.

ಶಿಂಧೊಳ್ಳಿ ಗ್ರಾಮದ ಪರಶುರಾಮ ದೇಮಣ್ಣವರ್ ಮೃತ ಅಭಿಮಾನಿ. ನಟ ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ ಮೃತ ಪರಶುರಾಮ್ ಟಿವಿಯಲ್ಲಿ ಅಪ್ಪು ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ. ಇದೇ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನವಾಗಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ