Breaking News

ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ

Spread the love

ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹಲಗಾ ಬಳಿ ನಡೆದಿದೆ.

ಹೌದು ಹಲಗಾ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಜುನಾಥ್ ರೈಸ್ ಮಿಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಹಿಂಬದಿಯಿಂದ ಕಬ್ಬಿನ ಟ್ರ್ಯಾಕ್ಟರ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಟ್ರ್ಯಾಕ್ಟರ್ ಚಾಲನಿಗೆ ಗಾಯವಾಗಿದ್ದು. ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ