Breaking News

ಎಲ್ ಪಿಜಿ ಸಿಲಿಂಡರ್ ದರ 265 ರೂ.ಏರಿಕೆ

Spread the love

ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ.

19 ಕೆಜಿಯ

ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ.

19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಬಳಕೆ 19 ಕೆಜಿ ಸಿಲಿಂಡರ್ ಬೆಲೆ 265 ರೂ.ಏರಿಕೆಯಾಗಿದೆ ಈ ಮೂಲಕ ಸಿಲಿಂಡರ್ ದರ 2000 ರೂಪಾಯಿ ತಲುಪಿದೆ. ಮುಂಬೈನಲ್ಲಿ 1683ರೂ ಇದ್ದ ಸಿಲಿಂಡರ್ ದರ 1950 ರೂ ಆಗಿದೆ. ಕೋಲ್ಕತ್ತಾದಲ್ಲಿ 2073 ರೂ.ಗೆ ಏರಿಕೆಯಾಗಿದ್ದು, ಚೆನ್ನೈನಲ್ಲಿ 2133 ರೂಪಾಯಿ ಆಗಿದೆ.

ಮನೆಬಳಕೆ ಸಿಲಿಂಡರ್ 14.2ಕೆಜಿ ತೂಕದ ಅಡುಗೆ ಅನಿಲದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ಸಮಾಧಾನಕರ ಸಂಗತಿ

ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಬಳಕೆ 19 ಕೆಜಿ ಸಿಲಿಂಡರ್ ಬೆಲೆ 265 ರೂ.ಏರಿಕೆಯಾಗಿದೆ ಈ ಮೂಲಕ ಸಿಲಿಂಡರ್ ದರ 2000 ರೂಪಾಯಿ ತಲುಪಿದೆ. ಮುಂಬೈನಲ್ಲಿ 1683ರೂ ಇದ್ದ ಸಿಲಿಂಡರ್ ದರ 1950 ರೂ ಆಗಿದೆ. ಕೋಲ್ಕತ್ತಾದಲ್ಲಿ 2073 ರೂ.ಗೆ ಏರಿಕೆಯಾಗಿದ್ದು, ಚೆನ್ನೈನಲ್ಲಿ 2133 ರೂಪಾಯಿ ಆಗಿದೆ.

ಮನೆಬಳಕೆ ಸಿಲಿಂಡರ್ 14.2ಕೆಜಿ ತೂಕದ ಅಡುಗೆ ಅನಿಲದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ಸಮಾಧಾನಕರ ಸಂಗತಿ

Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ