Breaking News

ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ

Spread the love

ಮಂಗಳವಾರ ಹಾಲು ತುಪ್ಪ ಕಾರ್ಯ ಹಿನ್ನೆಲೆ, ಪುನೀತ್ ರಾಜ್‍ಕುಮಾರ್ ಸಮಾಧಿಗೆ, ಕೊಯಮತ್ತೂರನಿಂದ ತರಿಸಲಾದ ಹಲವಾರು ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ ಎಂದು ಡೆಕೋರೇಟರ್ ದರ್ಶನ್ ಹೇಳಿದರು. ಇಂದು ಬೆಳಗ್ಗೆ 9 ಗಂಟೆಗೆ ಹಾಲು ತುಪ್ಪ ಕಾರ್ಯ ಜರುಗಲಿದೆ. ಈ ಕಾರ್ಯಕ್ಕೆ ರಾಜ್‌ ಕುಟುಂಬದವರು, ಸ್ನೇಹಿತರು, ಚಿತ್ರರಂಗದ ಸ್ನೇಹಿತರು ಭಾಗಿಯಾಗಲಿದ್ದಾರೆ‌. ಸದ್ಯಕ್ಕೆ ಅಭಿಮಾನಿಗಳಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ