Breaking News

ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ ಯಾರು ಗೊತ್ತಾ .ಇವರು..

Spread the love

ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಕಂಠಪೂರ್ತಿ ಕುಡಿದು ಹೌದೋ ಹುಲಿಯಾ ಎಂದು ಕೂಗಿ ಖ್ಯಾತಿ ಗಳಿಸಿದ್ದ ಪೀರಪ್ಪ ಕಟ್ಟಿಮನಿ ಇದೀಗ ಲಾಕ್‌ಡೌನ್ ಹಿನ್ನೆಲೆ ತಾನೂ ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ.

ಕುಡಿದು ಬಂದ್ರೆ ಕುಟುಂಬದಲ್ಲಿ ಜಗಳವಾಗುತ್ತೆ, ಬಡತನ ಬರುತ್ತೆ, ನಾನು ಬಿಟ್ಟಿದ್ದೀನಿ.. ನೀವೂ ಬಿಡಿ ಅಂತ ಪೀರಪ್ಪ ಹೇಳುತ್ತಿದ್ದಾರಂತೆ. ಅಲ್ಲದೇ, ಸೆಲ್ಫಿ ತೆಗೆದುಕೊಳ್ಳುವವರು ನನಗೆ ಹಣ ನೀಡುತ್ತಿದ್ದರು, ಅದಕ್ಕೆ ನಾನು ಕುಡಿಯುತ್ತಿದ್ದೆ ಅಂತ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ನಿವಾಸಿಯಾಗಿರುವ ಪೀರಪ್ಪ ಕಟ್ಟಿಮನಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ